ನಟ ಪುನೀತ್ ರಾಜಕುಮಾರ್‌ ಅಸ್ವಸ್ಥ

ನಟ ಪುನೀತ್ ರಾಜಕುಮಾರ್‌ ಅಸ್ವಸ್ಥ

ಬೆಂಗಳೂರು: ನಟ ಪುನೀತ್ ರಾಜಕುಮಾರ್‌ಗೆ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಇಂದು ಬೆಳಗ್ಗೆ ಜಿಮ್‌ನಲ್ಲಿ ವರ್ಕ್ಔಟ್ ಮಾಡುವ ವೇಳೆಯಲ್ಲಿ ಹೃದಯ ಸಂಬAಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ.

news desk

times of bengaluru