ಮದಗಜ ಸಿನೆಮಾದ ಟ್ರೇಲರ್ ರಿಲೀಸ್

ಮದಗಜ ಸಿನೆಮಾದ ಟ್ರೇಲರ್ ರಿಲೀಸ್

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಮದಗಜ ಟ್ರೇಲರ್ ರಿಲೀಸ್ ಆದ ಕೆಲವೇ ಸಮಯದಲ್ಲಿ ೧ ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದಿದೆ..ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮದಗಜ ಟ್ರೇಲರ್ ಲಾಂಚ್ ಮಾಡಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಅವರು ಚಿತ್ರ ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರ್ ಸಂಗೀತ ಚಿತ್ರಕ್ಕಿದ್ದು, ನಾಯಕಿಯಾಗಿ ಆಶಿಕಾ ರಂಗನಾಥ್ ಸೇರಿದಂತೆ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಡಿ.೩ರಂದು ಮದಗಜ ಚಿತ್ರ ರಿಲೀಸ್ ಆಗಲಿದೆ.

news desk

times of bengaluru