ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಮಹಿಳೆ

ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಮಹಿಳೆ

ಬೆಂಗಳೂರು : ಮನೆ ಕೆಲಸ ಮಾಡಲು ಬಂದಿದ್ದ ಕಿಲಾಡಿ ಲೇಡಿ ಒಬ್ಬಳು ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಘಟನೆ ನಡೆದಿತ್ತು. ಇದೀಗ ಯಲಹಂಕ ಪೊಲೀಸರು ಖತರ್ನಾಕ್ ಮಹಿಳೆಯನ್ನು ಬಂಧಿಸಿದ್ದಾರೆ.ಬAಧಿತಳಿAದ ೧೪ ಲಕ್ಷ ಮೌಲ್ಯದ ೩೧೦ ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಯಲಹಂಕ ಮಾರುತಿನಗರ ನಿವಾಸಿ ಸಬಿನಾ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಬಂಧಿತಳಿAದ ೧೪ ಲಕ್ಷ ಮೌಲ್ಯದ ೩೧೦ ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿರುವ ಯಲಹಂಕ ಠಾಣೆಯ ಪೊಲೀಸರು ಹೆಚ್ಚಿನ ವಿಚಾರಣೆ ನೆಡೆಸಿದ್ದಾರೆ

news desk

times of bengaluru