ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬAಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ ೨೦ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಸಚಿವ ಎ. ಮಂಜು ಪುತ್ರ ಡಾ. ಮಂಥರ್ ಗೌಡಗೂ ಟಿಕೆಟ್ ಸಿಕ್ಕಿದೆ.

news desk

times of bengaluru