ಹೊಸ ವರ್ಷಕ್ಕೆ ಚಂದನ್ ಶೆಟ್ಟಿ ಹಾಡು ರಿಲೀಸ್
ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತೇ ಸಾಂಗ್ ಮೂಲಕ ರಂಜಿಸಲು ರೆಡಿಯಾಗಿದ್ದಾರೆ. ಹೊಸ ವರ್ಷಕ್ಕೆ ಹೊಸ ಸಾಂಗ್ ಮೂಲಕ ಜನರನ್ನು ರಂಜಿಸಲು ರೆಡಿಯಾಗಿದ್ದಾರೆ. ಚಂದನ್ ಶೆಟ್ಟಿ ಜತೆಗೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಕಲರ್ಫುಲ್ ಸೆಟ್ನಲ್ಲಿ ಹಾಡಿನ ಶೂಟಿಂಗ್ ನಡೆಯುತ್ತಿದೆ ಅಲೆಲೆ ಇವ್ಳು ಚೆಂದಾಗವ್ಳೆ ಎಂಬ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ರಚಿತಾ ರಾಮ್ ಕಾಣಿಸಿಕೊಂಡಿದ್ದು, ವಿಡಿಯೊ ತುಣುಕುಗಳನ್ನು ಸೋಷಿಯಲ್ ಮೀಡಿಯಾದಲ್ಲಿಯೂ ರಚಿತಾ ಹಂಚಿಕೊಂಡಿದ್ದಾರೆ.
news desk
times of bengaluru