10 ಜನರಿಗೆ ಕೊರೊನಾ ಸೋಂಕು ದೃಢ

10 ಜನರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು : ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ. ಪಾರ್ಟಿಗೆ ಬಂದಿದ್ದ ಸಂಬAಧಿಕರ ಮನೆಗಳೂ ಸೀಲ್‌ಡೌನ್ ಮಾಡಲಾಗಿದೆ.

news desk

times of bengaluru