ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದ್ದು ೮ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ.ಇಲ್ಲಿನ ಕೆಂಪೇಗೌಡ ಸರ್ಕಲ್ ಬಳಿ ಮರ ತುಂಬಿಕೊAಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ವೇಳೆ, ವಿದ್ಯುತ್ ಕಂಬಕ್ಕೆ ಹೊಂದಿಕೊAಡAತಿದ್ದ ಎಂಟಕ್ಕೂ ಹೆಚ್ಚು ಕಂಬಗಳು ನೆಲಕ್ಕೆ ಬಿದ್ದಿವೆ.ಘಟನೆ ತಿಳಿದ ಕೂಡಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದಕಾರಣ ಅವಘಡ ತಪ್ಪಿದೆ. ಇದರಿಂದ ರಾಮನಗರದ ಐಜೂರು ಸೇರಿದಂತೆ ಹಲವು ಬಡಾವಣೆಗಳಲ್ಲಿ ಸುಮಾರು ೮ ಗಂಟೆಗಳಿಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

news desk

times of bengaluru