ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು

ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿಯಲ್ಲಿದ್ದಾಗ ಆಯಾಸವಾಗಿ ಕುಸಿದು ಬಿದ್ದಿದ್ದಾರೆ ಎಂಬ ಮಾಹಿತಿ ದೊರೆತಿದೆ. ಶಿವರಾಮ್‌ರನ್ನು ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

news desk

times of bengaluru