ಅಪ್ಪು ನಿವಾಸಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ
ನಟ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಶ್ರೀ ಆದಿಚುಂಚನಗಿರಿ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಬೆಳಗ್ಗೆ ಭೇಟಿ ನೀಡಿದರು.ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಭಾವುಕರಾದರು.
news desk
times of bengaluru