1 ಲಕ್ಷ ರೂ. ಆರ್ಥಿಕ ನೆರವು ನೀಡಲು ಸೂಚನೆ

1 ಲಕ್ಷ ರೂ. ಆರ್ಥಿಕ ನೆರವು ನೀಡಲು ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ ನಿಂದ ಮೃತಪಟ್ಟ ಎಲ್ಲ ಬಿಪಿಎಲ್ ಕುಟುಂಬದ ಅರ್ಹ ವಾರಸುದಾರರಿಗೆ ತಲಾ ೧ ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ಸೂಚಿಸಿ ಪರಿಷ್ಕೃತ ಆದೇಶ ಹೊರಡಿಸಿದೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರವನ್ನು ಘೋಷಿಸಿತ್ತು. ಆದರೆ ಈಗ ಈ ಷರತ್ತನ್ನು ಸಡಿಲಗೊಳಿಸಲಾಗಿದ್ದು, ಯಾವುದೇ ವಯಸ್ಸಿನ ನಿಬಂಧನೆಯಿಲ್ಲದೆ ಕಾನೂನುಬದ್ಧ ವಾರಸುದಾರರಿಗೆ ೧ ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ಕಂದಾಯ ಇಲಾಖೆಗೆ ತಿದ್ದುಪಡಿ ಆದೇಶ ಹೊರಡಿಸಿದೆ.

news desk

times of bengaluru