ಸಿಎಂರನ್ನು ಭೇಟಿ ಮಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್

ಸಿಎಂರನ್ನು ಭೇಟಿ ಮಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್

ಬೆಂಗಳೂರು: ಬೆಂಗಳೂರಿನಿAದ ಗುಜರಾತ್‌ಗೆ ಸ್ಥಳಾಂತರಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.ಸುದ್ದಿಗಾರರೊAದಿಗೆ ಮಾತನಾಡಿ, ಈ ನಡುವೆ ಕಾಂಗ್ರೆಸ್ ನಾಯಕರು ಇಸ್ರೋ ಯೋಜನೆ ಕುರಿತು ವಿರೋಧ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ. ಇಸ್ರೋ ತನ್ನ ಯೋಜನೆ ಸ್ಥಳಾಂತರಿಸುವ ಪ್ರಸ್ತಾಪವನ್ನು ಕೂಡಲೇ ಕೈಬಿಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

news desk

times of bengaluru