ಸಚಿವರ ಅರ್ಜಿ ಮಾನ್ಯ ಮಾಡಿದ ಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ರೀತಿಯ ನಿಂದನಾತ್ಮಕ ಸುದ್ದಿಗಳನ್ನು ಪ್ರಸಾರ ಮಾಡದಂತೆ ರಾಜ್ಯದ ಆರು ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದೆ.

ಸಚಿವರ ವಿರುದ್ಧ ಸಳ್ಳು ಹಾಗೂ ಆಧಾರರಹಿತ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿಬರ್ಂಧ ವಿಧಿಸಿ ಮಧ್ಯಂತರ ಆದೇಶ ಮಾಡಿದ ಅಅಊ 20 ರ ನ್ಯಾಯಾಧೀಶ ಬಿ.ಎಸ್.ವಿಜಯಕುಮಾರ್ ಅವರು ಅರ್ಜಿ ಕುರಿತು ರಾಜ್ಯದ ಎಲ್ಲ ಮಾಧ್ಯಮಗಳಿಗೂ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. ಮಾ.31ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

 

NEWS DESK

TIMES  OF BENGALURU