ಮಹಿಳೆಯರಿಗೆ ಬಜೆಟ್‍ನಲ್ಲಿ ಹೆಚ್ಚಿನ ಆದ್ಯತೆ

ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ರಾಜ್ಯದ ಮಹಿಳೆಯರಿಗೆ ಬಜೆಟ್‍ನಲ್ಲಿ ಹೆಚ್ಚಿನ ಆದ್ಯತೆ ನೀಡಿವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಮೊದಲನೆಯದಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಸಂದರ್ಭದಲ್ಲಿ ಅಕ್ಕತಂಗಿಯರಿಗೆ, ತಾಯಿಂದಿರಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳು. 12.30 ಕ್ಕೆ ಬಜಟ್ ಮಂಡನೆ ಮಾಡುತ್ತೇವೆ. ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ.

 

NEWS DESK

TIMES OF BENGALURU