ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

ಬೆಂಗಳೂರು :  ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, 2 ಕೋಟಿ ರೂ. ಮಹಿಳಾ ಉದ್ಯಮಿಗಳಿಗೆ ಸಾಲ, ಹಪ್ಪಳ, ಉಪ್ಪಿನ ಕಾಯಿಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಸೌಲಭ್ಯ,ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್ ವಿತರಿಸಲಾಗುವುದು ವನಿತಾ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಸ್ವ ಉದ್ಯೋಗಕ್ಕೆ ಒತ್ತು ನೀಡಿರುವಂತ ಅವರು, ಸ್ವಯಂ ಸಹಾಯಕ ಸಂಘಗಳೊಂದಿಗೆ ಸ್ವ ಉದ್ಯೋಗಕ್ಕಾಗಿ, ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ.

 

NEWS DESK

TIMES OF BENGALURU