ಗಣನೀಯ ಏರಿಕೆ ಕಂಡ ಕೊರೊನಾ ಸೋಂಕು

ಬೆಂಗಳೂರು : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಕ್ರಮೇಣ ರಾಜ್ಯದಲ್ಲಿ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದೇ ದಿನ 526 ಮಂದಿಗೆ ಕೊರೊನಾವೈರಸ್ ತಗುಲಿರುವುದು ಗೊತ್ತಾಗಿದೆ.

ಕರ್ನಾಟಕದಲ್ಲಿ ಒಂದೇ ದಿನ 833 ಜನರಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 958417ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

NEWS DESK

TIMES OF BENGALURU