ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನ ವಸತಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಶ್ರೀ ಚೈತನ್ಯ ವಸತಿ ಕಾಲೇಜಿನ ಪ್ರಥಮ ಪಿಯುಸಿ 8 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಮೂವರು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಸೇರಿ ಒಟ್ಟು 15 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

 

NEWS DESK

TIMES OF BENGALURU