ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವಂತ 3590 ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವಂತ 3590 ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.