ಬೆಂಗಳೂರು : ಇಂದು ಜಯದೇವ ಆಸ್ಪತ್ರೆಗೆ ತೆರಳಿದಂತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ಕೊರೋನಾ ಮೊದಲ ಡೋಸ್ ವ್ಯಾಕ್ಸಿನ್ ಪಡೆದರು. ಈ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ.
ಅಂದಹಾಗೇ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಬಿಸಿ ಪಾಟೀಲ್, ಸುಧಾಕರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದನ್ನು ಗಮನಿಸಬಹುದಾಗಿದೆ.
NEWS DESK
TIMES OF BENGALURU