8, 9ನೇ ತರಗತಿ ಶಾಲೆಗಳು ಬಂದ್..?

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಬೇಗ ಹರಡುತ್ತಿದೆ. ಬೆಂಗಳೂರಿನ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಹಾಮಾರಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 8 ,9ನೇ ತರಗತಿಯ ಶಾಲೆಗಳನ್ನು ಬಂದ್ ಮಾಡಿ ಆನ್ ಲೈನ್ ತರಗತಿ ನಡೆಸುವಂತೆ ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 

NEWS DESK

TIMES OF BENGALURU