ಹೆಚ್ ಡಿ ದೇವೇಗೌಡರವರಿಗೆ ಕೊರೋನಾ ಸೋಂಕು

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

NEWS DESK

TIMES OF BENGALURU