ಮಹಾಮಾರಿ ಅಬ್ಬರ; 4225 ಜನರಿಗೆ ಸೋಂಕು 26 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಆರ್ಭಟಿಸಿದೆ. ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರಕ್ಕೆ ಏರಿದೆ. ಸಾವನ್ನಪ್ಪುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ನಗರದಲ್ಲಿ 4225 ಜನರಿಗೆ ಸೋಂಕು ದೃಢಪಟ್ಟಿದ್ದು, 26 ಸೋಂಕಿತರು ಮೃತಪಟ್ಟಿದ್ದಾರೆ. ಎಷ್ಟೇ ಮುನ್ನೆಚ್ಚರಿಕೆ ಕ್ರಮಗಳು ತೆಗೆದುಕೊಂಡರೂ ಮಹಾಮಾರಿ ಹೆಚ್ಚಾಗುತ್ತಲೇ ಇದೆ. ಸೋಂಕಿನಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಳವಾಗುತ್ತಿದೆ.

 

NEWS DESK

TIMES OF BENGALURU