ಬೆಂಗಳೂರು: ಕಳೆದ ಎರಡು ದಿನಗಳಲ್ಲಿ ಮೂರು ಸಾವಿರ ಕೋವಿಡ್ ಪ್ರಕರಣ ಕಂಡು ಬಂದಿದೆ. ನಗರಕ್ಕೆ ಇಂದು ಮತ್ತೊಂದು ಆಘಾತ ಕಾದಿದೆ. ನಗರದಲ್ಲಿ ಬರೋಬ್ಬರಿ 3,515 ಪ್ರಕರಣಗಳು ದೃಢಪಟ್ಟಿವೆ. ನಿತ್ಯ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕ ಮನೆಮಾಡಿದೆ.
ಈಗಾಗಲೇ ಕೋವಿಡ್ನ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಜನರ ಮುಂದಿಟ್ಟಿದೆ. ಅಲ್ಲದೆ ಹತ್ತು ವರ್ಷಕ್ಕಿಂತ ಕೆಳಗಿನ ಮಕ್ಕಳು ಹಾಗೂ ಅರವತ್ತು ವರ್ಷ ಮೇಲ್ಪಟ್ಟವರು ಅನಗತ್ಯವಾಗಿ ಹೊರಗೆ ಓಡಾಡದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
NEWS DESK
TIMES OF BENGALURU