ಬೆಂಗಳೂರು : ಕೊರೋನಾ ಅಪಾಯವನ್ನು ನಿರ್ಲಕ್ಷ್ಯ ಮಾಡಬೇಡಿ ರಸ್ತೆಯಲ್ಲಿ ಸಂಚರಿಸುವಾಗಲೂ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ, ಮಾಸ್ಕ್ ಅನ್ನು ಸರಿಯಾಗಿ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಕೊರೋನಾ ನಿಯಂತ್ರಣಕ್ಕೆ ಸಹಕರಿಸಿ. ಇದು ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಗೆ ಅತ್ಯಗತ್ಯ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.
NEWS DESK
TIMES OF BENGALURU