ಹೆಚ್.ಡಿ.ದೇವೇಗೌಡ ದಂಪತಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಮಾ.31ರಂದು ಕೊರೊನಾ ಸೋಂಕಿಗೆ ತುತ್ತಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮನವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

NEWS DESK

TIMES OF BENGALURU