ಬೆಂಗಳೂರು: ನಗರದಲ್ಲಿ ಡ್ರಗ್ಸ್ ಪೆಡ್ಲರ್ಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಸಿಸಿಬಿ ಪೊಲೀಸರು ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಜಾನ್ ಮತ್ತು ಅಂಥೋನಿ ಬಂಧಿತ ಆರೋಪಿಗಳು. ಇವರು ನೈಜೀರಿಯನ್ ಮೂಲದವರು.
ಇವರಿಂದ ಹತ್ತು ಲಕ್ಷ ಮೌಲ್ಯದ ಕೊಕೇನ್, ಎಂಡಿಎಂಎ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪ್ರತಿಷ್ಥಿತ ಕಾಲೇಜಿನ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
NEWS DESK
TIMES OF BENGALURU