ಅರ್ಜುನ್ ಜನ್ಯಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಕೆಲ ದಿನಗಳಿಂದ ಕೊರೋನಾ ಸೋಂಕಿನ ಲಕ್ಷಣಗಳಿಂದ ಪರೀಕ್ಷೆಗೆ ಒಳಗಾದಂತ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ, ಖ್ಯಾತ ಸಂಗೀತ ನಿರ್ದೇಶಕ ಎಂಬುದಾಗಿಯೇ ಪ್ರಸಿದ್ಧಿ ಗಳಿಸಿರುವಂತ ಅರ್ಜುನ್ ಜನ್ಯಗೂ ಕೊರೋನಾ ಶಾಕ್ ನೀಡಿದೆ. ಇದರಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

NEWS DESK

TIMES OF BENGALURU