ಇಂದು ಶಾಸಕರ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು: ಆರನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ರಾಜ್ಯದ ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ಪ್ರತಿಭಟನಾ ನಿರತ ನೌಕರರು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರಿಸಿದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಹೋರಾಟ ಮುಂದುವರಿದಿದ್ದು, ಇಂದು ನೂರಾರು ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.

NEWS DESK

TIMES OF BENGALURU