ಹೆಚ್ ಡಿಕೆಗೆ ಕೊರೊನಾ ಸೋಂಕು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂಬುದಾಗಿ ಮನವಿ ಮಾಡಿದ್ದಾರೆ.

NEWS DESK

TIMES OF BENGALURU