ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು : ಇಂದು ಬೆಳಿಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದಂತ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇಂತಹ ಅವರಿಗೂ ಪ್ರಾಥಮಿಕ ವರದಿಯಿಂದ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

NEWS DESK

TIMES  OF BENGALURU