ಬೆಂಗಳೂರು : ಮದುವೆ ಸಮಾರಂಭ ಸೇರಿದಂತೆ ವಿವಿಧ ಸಮಾರಂಭಗಳಿಗೆ ಕಲ್ಯಾಣ ಮಂಟಪಗಳನ್ನು ಇನ್ಮುಂದೆ ಬುಕ್ ಮಾಡಬೇಕಾದ್ರೇ..ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ. ಅಲ್ಲದೇ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತ ಜನರ ನಿಯಂತ್ರಣಕ್ಕೂ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಿರುವಂತ ರಾಜ್ಯ ಸರ್ಕಾರ, ಮದುವೆಯಲ್ಲಿ ಜನರನ್ನು ನಿಯಂತ್ರಿಸದೇ ಇದ್ದಲ್ಲಿ ಮದುವೆ ಮನೆಯವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸುವ ಎಚ್ಚರಿಕೆಯನ್ನು ನೀಡಿದೆ.
NEWS DESK
TIMES OF BENGALURU