15 ದಿನ ಲಾಕ್‍ಡೌನ್ ಮಾಡಿ

15 ದಿನ ಲಾಕ್‍ಡೌನ್ ಮಾಡಿ

ಬೆಂಗಳೂರು: ಕರ್ನಾಟಕವನ್ನು 15 ದಿನ ಲಾಕ್‍ಡೌನ್ ಮಾಡಿ ಅಂತ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿರುವ ಅವರು ಲಾಕ್‍ಡೌನ್ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಅಗತ್ಯವಾಗಿದ್ದು, ನೈಟ್ ಕಫ್ರ್ಯೂ ಜಾರಿ ಮಾಡಿರುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಅಂತ ಹೇಳಿದ್ದಾರೆ ಎನ್ನಲಾಗಿದೆ.

NEWS DESK

TIMES OF BENGALURU