ಆಸ್ಪತ್ರೆಯಿಂದ ಹೆಚ್ ಡಿ ಕೆ ಡಿಸ್ಚಾರ್ಜ್

ಬೆಂಗಳೂರು : ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿ ಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ .

ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವಿಟ್ ಮೂಲಕ ಮಾತನಾಡಿರುವ ಕುಮಾರಸ್ವಾಮಿ ಎಲ್ಲರ ಹಾರೈಕೆಯಿಂದ ನಾನು ಗುಣಮುಖನಾಗಿದ್ದೇನೆ ಎಂದು ಹೇಳಿದ್ದಾರೆ. ಅದರೊಂದಿಗೆ ಕೊರೋನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದರು.

NEWS DESK

TIMES OF BENGALURU