ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರ ಮಾಡುವುದು ಸವಾಲಾಗಿದೆ. ಈಗಿರುವ ಚಿತಾಗಾರಗಳ ಬಳಿ ಆಂಬ್ಯುಲೆನ್ಸ್ಗಳು ಸಾಲುಗಟ್ಟಿ ನಿಲ್ಲುತ್ತಿವೆ.ಉತ್ತರ ಬೆಂಗಳೂರಿನ ತಾವರೆಕೆರೆಯ ಗಿಡ್ಡನಹಳ್ಳಿಯಲ್ಲಿ ತೆರೆದ ಚಿತಾಗಾರವನ್ನು ತಯಾರಿ ಮಾಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಇಲ್ಲಿ ಮಾಡಲಾಗುತ್ತದೆ.
NEWS DESK
TIMES OF BENGALURU