ಬೆಂಗಳೂರು :ಪೊಲೀಸರಿಗೆ ಪ್ರತ್ಯೇಕವಾಗಿ ಕೊರೊನಾ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ಪಂಥ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತ ಪೊಲೀಸ್ ಸಿಬ್ಬಂದಿಗಳಿಗಾಗಿ 200 ಬೆಡ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ವೈಟ್ಫೀಲ್ಡ್ ಮತ್ತು ಸಿಎಆರ್ ಹೆಡ್ ಕ್ವಾಟ್ರರ್ಸ್ಗಳು ಸೇರಿದಂತೆ ವಿವಿಧ ಕಡೆ ಬೆಡ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
NEWS DESK
TIMES OF BENGALURU