ಕೂಡಲೇ ಬೆಡ್ ಪ್ರಮಾಣ ಹೆಚ್ಚಿಸಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿ ವೈದ್ಯಕೀಯ ಸೌಲಭ್ಯದ ಅಭಾವ ಸೃಷ್ಟಿಯಾಗಿದೆ ಎಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲೇ ಸಮಸ್ಯೆಗಳನ್ನು ೯ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿತ್ತು. ಇದೀಗ ಕೊವಿಡ್ ಬೆಡ್​ ಹೆಚ್ಚಳ ಮಾಡುವಂತೆ ಉಚ್ಛ ನ್ಯಾಯಾಲಯ ಆದೇಶ ನೀಡಿದ್ದು, ಜೀವಿಸುವ ಹಕ್ಕಿನಲ್ಲಿ ಆರೋಗ್ಯದ ಹಕ್ಕೂ ಸೇರಿದೆ, ಹೀಗಾಗಿ ಸೋಂಕಿತರಿಗೆ ಚಿಕಿತ್ಸೆ ಒದಗಿಸುವುದು ಎಲ್ಲರ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ.

NEWS DESK

TIME OF BENGALURU