ಬಿತ್ತನೆ ಬೀಜ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ನಗರದ ಗೊರಗುಂಟೆಪಾಳ್ಯದ ಬಿತ್ತನೆ ಬೀಜ ತಯಾರಿಸಿ ಪ್ಯಾಕ್ ಮಾಡುವ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಅಥ್ವಾ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಸಾಧ್ಯತೆಯಿದ್ದು, ಸ್ಥಳಕ್ಕೆ 4 ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.. ಲಕ್ಷಾಂತರ ಮೌಲ್ಯದ ಬಿತ್ತನೆ ಬೀಜ ನಾಶಗಿದ್ದು, ಆರ್.ಎಂ.ಸಿ,ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

NEWS DESK

TIMES OF BENGALURU