ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಿನಕ್ಕೆ 30 ಸೋಂಕಿತರ ಸಾವು

ಬೆಂಗಳೂರು: ರಾಜ್ಯಕ್ಕೆ ಹೋಲಿಸಿದರೆ ರಾಜಧಾನಿ ಬೆಂಗಳೂರು ಕೊರೊನಾ ಸಾವುಗಳ ಸ್ಮಶಾನವಾಗಿ ಮಾರ್ಪಟ್ಟಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಮಾರು 700 ಹೆಚ್ಚು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಬಡ ರೋಗಿಗಳೇ ಇರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಿನಕ್ಕೆ ಕನಿಷ್ಠ 30 ರಿಂದ 35 ಕೋವಿಡ್ ಸಾವುಗಳು ಸಂಭವಿಸುತ್ತಿವೆ.

NEWS DESK

TIMES OF BENGALURU