ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ

ದೇವನಹಳ್ಳಿ: ಕೊರೊನಾ ಎರಡನೇ ಅಲೆಯ ಆರ್ಭಟದಿಂದ ಚಿತಾಗಾರದ ಮುಂದೆ ಆಯಂಬುಲೆನ್ಸ್​ಗಳು ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದ ಶವಸಂಸ್ಕಾರಕ್ಕೂ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಈ ಬೆನ್ನೆಲ್ಲೆ ಇದೀಗ ಅಂತ್ಯಸಂಸ್ಕಾರಕ್ಕೆ ಪರದಾಡುವವರ ನೋವಿಗೆ ದೇವಾಂಗ ಮಂಡಳಿ ಸ್ಪಂದಿಸಿದ್ದು, ಉಚಿತ ಅಂತ್ಯಸಂಸ್ಕಾರಕ್ಕೆ ಖಾಸಗಿ ಚಿತಾಗಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

NEWS DESK

TIMES OF BENGALURU