ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 37733 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 21,199 ಪ್ರಕರಣಗಳು ವರದಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 16,018,65ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಒಂದೇ ದಿನ 217 ಮಂದಿ ಕೋವಿಡ್ ಗೆ ಬಲಿಯಾಗಿದ್ದು, ಬೆಂಗಳೂರಿನಲ್ಲಿ 64 ಮಂದಿ ಅಸುನೀಗಿದ್ದಾರೆ. ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 16011 ಕ್ಕೆ ಜಗಿತ ಕಂಡಿದೆ.

NEWS DESK

TIMES OF BENGALURU