ಬೆಂಗಳೂರು ಮತ್ತು ಕೋಲ್ಕತ್ತಾ ನಡುವಿನ ಪಂದ್ಯ ರದ್ದು

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7.30ಕ್ಕೆ ಆರಂಭವಾಗಬೇಕಿದ್ದ ಕೊಲ್ಕತ್ತಾ ನೈಟ್ ರೈಡಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನ ರದ್ದು ಪಡಿಸಲಾಗಿದೆ.ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಹಿನ್ನಲೆ ಇಂದಿನ ಪಂದ್ಯ ರದ್ದಾಗಿದೆ ಎಂದು ಪಿಟಿಐ ವರದಿ ಮಾಡಿದೆ.ಇಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಮುಂದೂಡಿಕೆಯಾಗಿದೆ.

NEWS DESK

TIMES OF BENGALURU