ದೇಶದಾದ್ಯಂತ ಲಾಕ್ ಡೌನ್ ಗೆ ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿ ಕೊರೊನಾ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಿ ಅದನ್ನ ತಡೆಗಟ್ಟುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಜೊತೆಜೊತೆಗೆ ಸೋಂಕಿತರ ಸಾವುಗಳು ಹೆಚ್ಚಾಗುತ್ತಿವೆ ಈ ನಿಟ್ಟಿನಲ್ಲಿ ಜನರ ಹಿತದೃಷ್ಟಿಯಿಂದ ಇದು ಲಾಕ್ ಡೌನ್ ಅತ್ಯಗತ್ಯ ವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ ಡೌನ್ ಜಾರಿ ಜಾರಿ ಮಾಡುವ ಕುರಿತ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.

NEWS DESK

TIMES OF BENGALURU