ಪ್ರಧಾನಿಗಳ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ

ಬೆಂಗಳೂರು : ಕೊರೊನಾ ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಏನು‌ ಮಾತಾಡುತ್ತಾರೆ ನಿರ್ದೇಶನ ಕೊಡುತ್ತಾರೆ ಎಂದು ಕಾಯುತ್ತಾ ಇದ್ದೇವೆ.ಅವರು ಏನು ನಿರ್ದೇಶನ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಮಾನದಂತೆ ಪ್ರಧಾನಿ ತೆಗೆದುಕೊಳ್ಳುವ ನಿರ್ಧಾರದಂತೆ ನಾವು ನಮ್ಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

NEWS DESK

TIMES OF BENGALURU