45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು ಎಂದರು.

NEWS DESK

TIMES OF BENGALURU