ಸಿಲಿಕಾನ್ ಸಿಟಿಯಲ್ಲಿಕೊರೋನಾ ಮರಣ ಮೃದಂಗ

ಬೆಂಗಳೂರು ನಗರದಲ್ಲಿ  ಒಂದೇ ದಿನ 20,897 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿಯಲ್ಲಿ  281 ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಬರೋಬ್ಬರಿ 3,50,370 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು 47,930 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 19,34,378 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 490 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 18,776 ಸೋಂಕಿತರು ಮೃತಪಟ್ಟಿದ್ದಾರೆ.

NEWS DESK

TIMES OF BENGALURU