ಅನಗತ್ಯವಾಗಿ ಬಲ ಪ್ರಯೋಗ ಮಾಡ್ಬೇಡಿ

ಬೆಂಗಳೂರು: ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್​​​ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗಿಸಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಲಾಕ್​​​ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲ ಪ್ರಯೋಗಿಸಬಾರದು ಎಂದು ಸೂಚಿಸಿದೆ.

NEWS DESK

TIMES OF BENGALURU