ಕೋವಿಡ್ ಸೆಂಟರ್ ಗಳಲ್ಲಿ ಬೆಡ್ ಗಳು ಖಾಲಿ

ಬೆಂಗಳೂರು :ಕರ್ನಾಟಕದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,87,452. ಸರ್ಕಾರ ಮತ್ತು ಕೆಲವು ಸಂಘಟನೆಗಳು ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಪ್ರಯತ್ನವನ್ನು ಕೈಗೊಂಡಿವೆ. ಆದರೆ ಈಗ ಇರುವ ಕೇಂದ್ರಗಳಲ್ಲಿಯೇ ಹಾಸಿಗೆಗಳು ಖಾಲಿ ಉಳಿದಿವೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಮೊದಲ ಅಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಬಯಸುತ್ತಿದ್ದರು. ಈಗ ಅಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದರೂ ಸಹ ಹಾಸಿಗೆ ಭರ್ತಿಯಾಗಿಲ್ಲ. ಪ್ರಕರಣಗಳ ಸಂಖ್ಯೆ 5,87,452. ಸರ್ಕಾರ ಮತ್ತು ಕೆಲವು ಸಂಘಟನೆಗಳು ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಪ್ರಯತ್ನವನ್ನು ಕೈಗೊಂಡಿವೆ. ಆದರೆ ಈಗ ಇರುವ ಕೇಂದ್ರಗಳಲ್ಲಿಯೇ ಹಾಸಿಗೆಗಳು ಖಾಲಿ ಉಳಿದಿವೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಮೊದಲ ಅಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಬಯಸುತ್ತಿದ್ದರು. ಈಗ ಅಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದರೂ ಸಹ ಹಾಸಿಗೆ ಭರ್ತಿಯಾಗಿಲ್ಲ.

NEWS  DESK

TIMES OF BENGALURU