ಬ್ಲಾಕ್‍ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದವರು ಅರೆಸ್ಟ್

ಬೆಂಗಳೂರು : ಆಕ್ಸಿಜನ್ ಸಿಲಿಂಡರ್‍ಗಳನ್ನು ಬ್ಲಾಕ್ ಮಾರ್ಕೆಟ್‍ನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ರಾಜ್‍ಕುಮಾರ್ ಹಾಗು ಅನಿಲ್‍ಕುಮಾರ್ ಬಂಧಿತ ಆರೋಪಿಗಳು.ಆಕ್ಸಿಜನ್ ಸಿಲಿಂಡರ್‍ಗಳನ್ನು ದುಪ್ಪಟ್ಟು ಬೆಲೆಗೆ ಬ್ಲಾಕ್ ಮಾರ್ಕೆಟ್‍ನಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

NEWS DESK

TIMES OF BENGALURU