1369 ಪೊಲೀಸರಿಗೆ ಕೊರೋನಾ ಸೋಂಕು

ಬೆಂಗಳೂರು: ರೂಪಾಂತರಿ ಕೊರೋನಾ ವೈರೆಸ್ ಎರಡನೇ ಅಲೆಗೆ ನಗರ ಪೊಲೀಸರು ಕೂಡ ತತ್ತರಿಸಿದ್ದಾರೆ.
ನಗರದಲ್ಲಿ 1369 ಪೊಲೀಸ್ ಸಿಬ್ಬಂದಿ ಕೊರೋನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ ಈವರೆಗೆ 1369 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

NEWS DESK

TIMES OF BENGALURU