ಮಾನ ಮರ್ಯಾದೆಯಿದ್ರೆ ರಾಜೀನಾಮೆ ಪಡೆಯಿರಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಬೇಕು. ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಚಿವರ ಕಾಮಕಾಂಡದ ಸಿಡಿ ಬಟಾಬಯಲಾಗಿದೆ. ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಎಂಬುದು ಇದ್ದರೆ ಕೂಡಲೇ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಲಿ. ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಸಿಎಂ ಬಿ.ಎಸ್.ಯಡಿಯೂರಪ್ಪ ತಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

News Desk
Times Of Bengaluru