ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಾಹುಕಾರ್

ಬೆಂಗಳೂರು: ಸೆಕ್ಸ್ ಸಿಡಿ ಆರೋಪದಲ್ಲಿ ಸಿಲುಕಿರುವ ಸಚಿವ ರಮೇಶ್ ಜಾರಕಿಹೊಳಿಯವರು ಜಲಸಂಪನ್ಮೂಲ ಖಾತೆಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಈ ನಡುವೆ ರಾಜೀನಾಮೆ ಪತ್ರದಲ್ಲಿ ಅವರು ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಶೀಃಘ್ರದಲ್ಲೇ ತನಿಖೆಯಾಗಬೇಕು, ನಾನು ನಿರ್ದೋಶಿಯಾಗುವ ವಿಶ್ವಾಸವಿದ್ದರೂ ಕೂಡ ನೈತಕಿ ಹೊಣೆಯನ್ನು ಹೊತ್ತು, ನಾನು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರತ್ತೇನೆ. ದಯವಿಟ್ಟು ಇದನ್ನು ಅಂಗೀಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸಧ್ಯ ಅವ್ರು ರಾಜೀನಾಮೆಯನ್ನ ಮುಖ್ಯಮಂತ್ರಿ ಯಡಿಯೂರಪ್ಪನವ್ರು ಅಂಗೀಕರಿಸಿದ್ದು, ರಾಜ್ಯಪಾಲರಿಗೆ ರವಾನಿಸಿದ್ದಾರೆ.

News Desk
Times Of Bengaluru